One Tap News - Kannada News Daily

Header
collapse
...
Home / Kodagu / ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ. ಆರೋಪಿಗಳ ಗಡಿ ಪಾರಿಗೆ ಆಗ್ರಹ.

ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ. ಆರೋಪಿಗಳ ಗಡಿ ಪಾರಿಗೆ ಆಗ್ರಹ.

2025-12-11  Kodagu Desk  31 views
ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ. ಆರೋಪಿಗಳ ಗಡಿ ಪಾರಿಗೆ ಆಗ್ರಹ.

ಮಡಿಕೇರಿ. 

ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ. ಆರೋಪಿಗಳ ಗಡಿ ಪಾರಿಗೆ ಆಗ್ರಹ. 

ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಕಲಾವತಿ. ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಅನೇಕ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿ. 

ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ .

ನಾಲ್ವರು ಆರೋಪಿಗಳನ್ನು ಕೊಡಗಿನಿಂದ ಗಡಿ ಪಾರು ಮಾಡುವಂತೆ ಪ್ರಮುಖರ ಒತ್ತಾಯ.

ಮಾನವ ಸರಪಳಿ ರಚಿಸಿ ಮಡಿಕೇರಿ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ. 

Share: