One Tap News - Kannada News Daily

Header
collapse
...
Home / Kodagu / ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ಶಾಸಕ ಎ.ಎಸ್.ಪೊನ್ನಣ್ಣ

ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ಶಾಸಕ ಎ.ಎಸ್.ಪೊನ್ನಣ್ಣ

2026-01-13  Kodagu Desk  16 views
ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ಶಾಸಕ ಎ.ಎಸ್.ಪೊನ್ನಣ್ಣ

 

ಮೈಸೂರು. 

ತಮಿಳುನಾಡಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿಮಿತ್ತ ಮೈಸೂರಿನ  ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಮಧ್ಯಾಹ್ನ ಆಗಮಿಸಿದ ಎ.ಐ.ಸಿ.ಸಿ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್‌ಪೊನ್ನಣ್ಣ ಅವರು ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. 


Share: