One Tap News - Kannada News Daily

Header
collapse
...
Home / Kodagu / ಕೂತಂಡ ಪಿ. ಉತ್ತಪ್ಪ (90) ಮಂಗಳೂರು ಖಾಸಗಿ ಆಸ್ಪತೆಯಲ್ಲಿ ವಿಧಿವಶ.

ಕೂತಂಡ ಪಿ. ಉತ್ತಪ್ಪ (90) ಮಂಗಳೂರು ಖಾಸಗಿ ಆಸ್ಪತೆಯಲ್ಲಿ ವಿಧಿವಶ.

2026-01-14  Kodagu Desk  88 views
ಕೂತಂಡ ಪಿ. ಉತ್ತಪ್ಪ (90) ಮಂಗಳೂರು ಖಾಸಗಿ ಆಸ್ಪತೆಯಲ್ಲಿ ವಿಧಿವಶ.

 

 

ಮಡಿಕೇರಿ. 

ಟಾಟಾ ಕಾಫಿ ಸಂಸ್ಥೆ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್, ಕೊಡವ ವಿದ್ಯಾ ನಿಧಿ,  ಭಾರತೀಯ ವಿದ್ಯಾ ಭವನ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ  ಕಾರ್ಯ ನಿರ್ವಹಿಸಿದ್ದ ಕೊಡಗಿನ ಹಿರಿಯ ಕಾಫಿ ಬೆಳೆಗಾರ ಕೆ. ಪಿ. ಉತ್ತಪ್ಪ.

ಪಾಲಿಬೆಟ್ಟದಲ್ಲಿ ನೆಲಸಿದ್ಧ ಉತ್ತಪ್ಪ ಅವರು ನಿನ್ನೆ ಮಡಿಕೇರಿಯಲ್ಲಿ ದಿಢೀರ್ ಅಸ್ವಸ್ತಗೊಂಡಿದ್ದರು. ಮಂಗಳೂರು  ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಮಧ್ಯಾಹ್ನ ಕೊನೆ ಉಸಿರು ಎಳೆದರು.


Share: