One Tap News - Kannada News Daily

Header
collapse
...
Home / International News / ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ

ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ

2025-10-10  Bangalore  140 views
ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ

 

ನವದೆಹಲಿ, ಅಕ್ಟೋಬರ್ 10: 

ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ

ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿತ್ತು. ಏಕೆಂದರೆ ಈ ಬಾರಿಯ ರೇಸ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸೇರಿಕೊಂಡಿದ್ದರು. ತಮಗೇ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಅವಕಾಶ ಸಿಕ್ಕಾಗಲೆಲ್ಲ ಘೋಷಿಸಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ. ವೆನೆಜುವೆಲಾದ ಜನರ ಪರವಾದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ.


Share: