One Tap News - Kannada News Daily

Header
collapse
...
Home / Mysore / ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ. ವೋಟ್ ಜೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ. ವೋಟ್ ಜೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ.

2025-10-13  Mysore Desk  13 views
ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ.  ವೋಟ್ ಜೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ.

ಮಂಡ್ಯ. 

 ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಡ್ಯ ನಗರದ ಹೂಳಲು ಸರ್ಕಲ್ ನಲ್ಲಿ ಬೆಳ್ಳಿಗೆ : 10-30ಕ್ಕೆ ವೋಟ್ ಚೋರಿ ಸಹಿ ಅಭಿಯಾನ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶುಭೋದಿನಿ ರವರು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು, ಪಕ್ಷದ ಎಲ್ಲಾ ಕಾರ್ಯಕರ್ತರು, ಹಾಗೂ ಪಕ್ಷದ ಹಿರಿಯ ಮುಖಂಡರು ಮಾಜಿ ಮಂತ್ರಿಗಳಾದ ಎಂ.ಎಸ್.ಆತ್ಮನಂದ ರವರು ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರು ಭಾಗವಹಿಸಿದ್ದರು.


Share: